ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ನಡೆದ ಯುವ ಕಾಂಗ್ರೆಸ್ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕರು ಐ ಆಮ್ ಕಾಕ್ರೋಚ್ ಎಂಬ ಟೀ ಶರ್ಟ್ ಅನ್ನು ಬಿಡುಗಡೆ ಮಾಡಿದರು.