ದೇಶI-PAC ಮೇಲೆ ಇಡಿ ದಾಳಿ ಖಂಡಿಸಿ ಅಮಿತ್ ಶಾ ಕಚೇರಿ ಹೊರಗೆ ಪ್ರತಿಭಟನೆ: ಟಿಎಂಸಿ ಸಂಸದರ ಬಂಧನ; Video
ಚುನಾವಣೆಗೆ ಮುನ್ನ ವಿರೋಧ ಪಕ್ಷಗಳನ್ನು ಬೆದರಿಸಲು ಬಿಜೆಪಿ ನೇತೃತ್ವದ ಸರ್ಕಾರವು ಕೇಂದ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಡೆರೆಕ್ ಒ'ಬ್ರೇನ್, ಮಹುವಾ ಮೊಯಿತ್ರಾ, ಸತಾಬ್ದಿ ರಾಯ್ ಮತ್ತು ಕೀರ್ತಿ ಆಜಾದ್ ಸೇರಿದಂತೆ ಟಿಎಂಸಿ ಸಂಸದರು ಘೋಷಣೆಗಳನ್ನು ಕೂಗಿದರು.