ದೇಶಐ- ಪಿಎಸಿ, ಟಿಎಂಸಿ ಒಪ್ಪಂದ 2026 ರವರೆಗೂ ವಿಸ್ತರಣೆ
ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ನಂತರ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಶಾಂತ್ ಕಿಶೋರ್ ಅವರ ಭಾರತೀಯ ರಾಜಕೀಯ ಕ್ರಿಯಾ ಸಮಿತಿಯ (ಐ-ಪಿಎಸಿ) ಜೊತೆಗಿನ ರಾಜಕೀಯ ಒಪ್ಪಂದ ಮುಂದಿನ ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ.