ಐ-ಪ್ಯಾಕ್ ದಾಳಿ

I-PAC ಮೇಲೆ ಇಡಿ ದಾಳಿ: ಮಮತಾ ಬ್ಯಾನರ್ಜಿಗೆ ಸುಪ್ರೀಂ ಕೋರ್ಟ್ ಛೀಮಾರಿ, ಎಫ್‌ಐಆರ್‌ಗೆ ತಡೆ
ದೇಶ

I-PAC ಮೇಲೆ ಇಡಿ ದಾಳಿ: ಮಮತಾ ಬ್ಯಾನರ್ಜಿಗೆ ಸುಪ್ರೀಂ ಕೋರ್ಟ್ ಛೀಮಾರಿ, ಎಫ್‌ಐಆರ್‌ಗೆ ತಡೆ

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಮತ್ತು ಕೋಲ್ಕತ್ತಾ ಪೊಲೀಸರಿಗೆ ದೊಡ್ಡ ಹಿನ್ನಡೆಯಾಗಿದ್ದು, ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ವಿರುದ್ಧದ ಶೋಧಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

PAC raids: ಟಿಎಂಸಿ ಅರ್ಜಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್; 'ಏನನ್ನೂ ವಶಪಡಿಸಿಕೊಂಡಿಲ್ಲ' ಎಂಬ ED ಹೇಳಿಕೆ ದಾಖಲು
ದೇಶ

PAC raids: ಟಿಎಂಸಿ ಅರ್ಜಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್; 'ಏನನ್ನೂ ವಶಪಡಿಸಿಕೊಂಡಿಲ್ಲ' ಎಂಬ ED ಹೇಳಿಕೆ ದಾಖಲು

ಜನವರಿ 8 ರಂದು ನಡೆದ ದಾಳಿಯ ಸಮಯದಲ್ಲಿ ಇಡಿ ವಶಪಡಿಸಿಕೊಂಡಿರಬಹುದಾದ ವೈಯಕ್ತಿಕ ಮತ್ತು ರಾಜಕೀಯ ಡೇಟಾ ಸಂರಕ್ಷಣೆಗೆ ಆದೇಶ ನೀಡುವಂತೆ ಕೋರಿ ಟಿಎಂಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

I-PAC raids: ಅಪರಿಚಿತ ಇಡಿ ಅಧಿಕಾರಿಗಳ ವಿರುದ್ಧ  ಪೊಲೀಸ್ ತನಿಖೆ ಆರಂಭ; ಬಂಗಾಳ ಸರ್ಕಾರದಿಂದ ಸುಪ್ರೀಂಗೆ ಕೇವಿಯಟ್ ಸಲ್ಲಿಕೆ
ದೇಶ

I-PAC raids: ಅಪರಿಚಿತ ಇಡಿ ಅಧಿಕಾರಿಗಳ ವಿರುದ್ಧ ಪೊಲೀಸ್ ತನಿಖೆ ಆರಂಭ; ಬಂಗಾಳ ಸರ್ಕಾರದಿಂದ ಸುಪ್ರೀಂಗೆ ಕೇವಿಯಟ್ ಸಲ್ಲಿಕೆ

ಪೊಲೀಸ್ ಅಧಿಕಾರಿಗಳ ಪ್ರಕಾರ, ತನಿಖಾಧಿಕಾರಿಗಳು, ಇಡಿ ಕಾರ್ಯಾಚರಣೆಯ ಸಮಯದಲ್ಲಿ ಎರಡೂ ಸ್ಥಳಗಳಲ್ಲಿದ್ದ ಕೇಂದ್ರ ತನಿಖಾ ಸಂಸ್ಥೆಯ ಸಿಬ್ಬಂದಿಯನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ.

I-PAC raids: ಸಿಎಂ ಮಮತಾರಿಂದ ತನಿಖೆಗೆ 'ಅಡ್ಡಿ'; ಕಲ್ಕತ್ತಾ ಹೈಕೋರ್ಟ್‌ ಮೆಟ್ಟಿಲೇರಿದ ED
ದೇಶ

I-PAC raids: ಸಿಎಂ ಮಮತಾರಿಂದ ತನಿಖೆಗೆ 'ಅಡ್ಡಿ'; ಕಲ್ಕತ್ತಾ ಹೈಕೋರ್ಟ್‌ ಮೆಟ್ಟಿಲೇರಿದ ED

ಸಿಎಂ ತಮ್ಮ ಸಾಂವಿಧಾನಿಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಐ-ಪ್ಯಾಕ್ ಮುಖ್ಯಸ್ಥರ ನಿವಾಸ ಪ್ರವೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ. ಐ-ಪ್ಯಾಕ್ ಮುಖ್ಯಸ್ಥರ ನಿವಾಸದಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದರು.