ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ‘ಐ ಲವ್ ಮುಹಮ್ಮದ್’ ಎಂಬ ಪೋಸ್ಟ್ಗೆ ಹಿಂದೂ ವ್ಯಕ್ತಿಯೊಬ್ಬ ‘ಐ ಲವ್ ಮಹಾದೇವ್’ ಎಂದು ಪೋಸ್ಟ್ ಹಂಚಿಕೊಂಡಿದ್ದರು. ಇದು ಗಲಭೆಗೆ ಕಾರಣವಾಗಿದೆ.