ದೇಶ#justasking: AltNews ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಪರ ನಿಲ್ಲುವಂತೆ ಪ್ರಕಾಶ್ ರಾಜ್ ಕರೆ!
ಮುಸ್ಲಿಮರಿಂದ ಹಿಂಸಾಚಾರವನ್ನು ಪ್ರಚೋದಿಸುವ ಸಲುವಾಗಿ ಘಾಜಿಯಾಬಾದ್ನ ದಾಸ್ನಾ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಅವರ ಹಳೆಯ ವೀಡಿಯೊ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ ಎಂದು ಮೊಹಮ್ಮದ್ ಜುಬೇರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.