ವಿದೇಶನಾವು ಯಾರ ಮಾತು ಕೇಳಲ್ಲ: ಹಾರ್ಮುಜ್ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗು ಸೇರಿ 3 ಹಡಗುಗಳನ್ನು ವಶಕ್ಕೆ ಪಡೆದ ಇರಾನ್!
ಭಾರತಕ್ಕೆ ಬರುತ್ತಿದ್ದ ಹಡಗಿನ ವಿರುದ್ಧ ಇರಾನ್ ಮತ್ತೊಮ್ಮೆ ಕ್ರಮಕೈಗೊಂಡಿದೆ. ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (IRGC) ಹಾರ್ಮುಜ್ ಜಲಸಂಧಿಯ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗಿನ ಮೇಲೆ ದಾಳಿ ಮಾಡಿ ವಶಪಡಿಸಿಕೊಂಡಿದೆ.