ಮಣಿಪುರದ ತೌಬಲ್ ಜಿಲ್ಲೆಯಲ್ಲಿ ಆಕ್ರೋಶಗೊಂಡ ಗುಂಪೊಂದು ಭಾರತೀಯ ರಿಸರ್ವ್ ಬೆಟಾಲಿಯನ್ (ಐಆರ್ಬಿ) ಸಿಬ್ಬಂದಿಯ ಮನೆಗೆ ಬೆಂಕಿ ಹಚ್ಚಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.