ದೇಶಐಆರ್'ಸಿಟಿಸಿ ಹಗರಣ: ಆರ್'ಜೆಡಿ ಮುಖ್ಯಸ್ಥ ಲಾಲೂ, ಪತ್ನಿ ರಾಬ್ರಿ, ಪುತ್ರ ತೇಜಸ್ವಿಗೆ ಸಮನ್ಸ್ ಜಾರಿ
ಭಾರತೀಯ ರೈಲ್ವೇ ಆಹಾರ ವಿತರಣೆ ಮತ್ತು ಪ್ರವಾಸೋದ್ಯಮ ಹಗರಣಕ್ಕೆ ಸಂಬಂಧಿಸಿದಂತೆ ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಾಗೂ ಪತ್ನಿ ರಾಬ್ರಿ ದೇವಿ ಪುತ್ರ ತೇಜಸ್ವಿ ಯಾದವ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ...