ಐಇಡಿ ಸ್ಫೋಟ

ನಾಗಾಲ್ಯಾಂಡ್: ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲೆ IED ಸ್ಫೋಟ; ಓರ್ವ ಯೋಧ ಹುತಾತ್ಮ, ನಾಲ್ವರಿಗೆ ಗಾಯ!
ನಾಗಾಲ್ಯಾಂಡ್‌ನ ಸುಖೋವಿ ಬಳಿ ಅಸ್ಸಾಂ ರೈಫಲ್ಸ್ ವಾಹನವನ್ನು ಗುರಿಯಾಗಿಸಿಕೊಂಡು ನಡೆದ ಶಂಕಿತ ಐಇಡಿ ಸ್ಫೋಟದಲ್ಲಿ ಓರ್ವ ಅಸ್ಸಾಂ ರೈಫಲ್ಸ್ ಪಡೆಯ ಯೋಧ ಹುತಾತ್ಮರಾಗಿದ್ದು ನಾಲ್ವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದಿವೆ.

Chhattisgarh: ನಕ್ಸಲರ ಅಟ್ಟಹಾಸ; IED ಸ್ಫೋಟಕ್ಕೆ ಓರ್ವ ಯೋಧ ಹುತಾತ್ಮ, ಮೂವರಿಗೆ ಗಾಯ
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಡಿಆರ್‌ಜಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ಸ್ಫೋಟ ಸಂಭವಿಸಿದೆ.

ಛತ್ತೀಸ್ ಗಢ: ನಕ್ಸಲೀಯರು ಇರಿಸಿದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಹುತಾತ್ಮ
ನಕ್ಸಲೀಯರು ಹಿಂಸಾಚಾರವನ್ನು ದೂರವಿಡಬೇಕು, ಮುಖ್ಯವಾಹಿನಿಗೆ ಬರಬೇಕು. ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದ್ದಾರೆ.

ಛತ್ತೀಸ್‌ಗಢ: ಸುಕ್ಮಾದಲ್ಲಿ IED ಸ್ಫೋಟ; ASP ಸೇರಿ ಇತರ ಸಿಬ್ಬಂದಿಗಳಿಗೆ ಗಾಯ
ಕೊಂಟಾ-ಎರ್ರಾಬೋರ್ ರಸ್ತೆಯ ದೋಂಡ್ರಾ ಗ್ರಾಮದ ಬಳಿ ಘಟನೆ ನಡೆದಿದೆ.

Chhattisgarh: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ; ಎನ್‌ಕೌಂಟರ್ ಮುಗಿಸಿ ಹಿಂತಿರುಗುತ್ತಿದ್ದ ಡಿಆರ್‌ಜಿ ಯೋಧ ಹುತಾತ್ಮ
ಎನ್‌ಕೌಂಟರ್‌ನಲ್ಲಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು (70) ಸೇರಿದಂತೆ ಕನಿಷ್ಠ 27 ನಕ್ಸಲರು ಸಾವಿಗೀಡಾಗಿದ್ದಾರೆ.

ಕಾಶ್ಮೀರ: ಗಡಿ ನಿಯಂತ್ರಣ ರೇಖೆ ಬಳಿ IED ಸ್ಫೋಟ, ಸೇನಾ ಕ್ಯಾಪ್ಟನ್ ಸೇರಿ ಇಬ್ಬರು ಯೋಧರು ಹುತಾತ್ಮ
ಅಖ್ನೂರ್ ಸೆಕ್ಟರ್‌ನ ಲಲೇಲಿ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಶಂಕಿತ ಐಇಡಿ ಸ್ಫೋಟ ಸಂಭವಿಸಿದೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಬಿಜಾಪುರದಲ್ಲಿ ನಕ್ಸಲೀಯರ ಅಟ್ಟಹಾಸ: ಐಇಡಿ ಬಳಸಿ ಸೇನಾ ವಾಹನ ಸ್ಫೋಟ; 9 ಯೋಧರು ಹುತಾತ್ಮ, ದೇಹಗಳು ಚೆಲ್ಲಾಪಿಲ್ಲಿ! Video
ಬಸ್ತಾರ್ ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ, ಬಿಜಾಪುರದ ಕುಟ್ರು-ಬೇದ್ರೆ ರಸ್ತೆಯಲ್ಲಿ ನಕ್ಸಲೀಯರು ಐಇಡಿ ಸ್ಫೋಟ ನಡೆಸಿದ್ದಾರೆ.

ಛತ್ತೀಸ್‌ಗಢ: ಸುಕ್ಮಾದಲ್ಲಿ ಐಇಡಿ ಸ್ಫೋಟ, ಪೊಲೀಸ್ ಕಾನ್ಸ್ ಟೇಬಲ್ ಗೆ ಗಾಯ
ಚಿಂತಲ್ನಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೊಸದಾಗಿ ಸ್ಥಾಪಿಸಲಾದ ರಾಯಗುಡಾ ಪೊಲೀಸ್ ಕ್ಯಾಂಪ್ ಬಳಿ ಬಳಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಐಇಡಿ ಸ್ಫೋಟ ಸಂಭವಿಸಿದೆ.

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಐವರು ಯೋಧರಿಗೆ ಗಾಯ
ಐಇಡಿಗಳನ್ನು ಪತ್ತೆಹಚ್ಚಿ ನಿಷ್ಕ್ರಿಯಗೊಳಿಸಲು ನಡೆಸಿದ ಮೈನಿಂಗ್ ಕಾರ್ಯಾಚರಣೆಯಲ್ಲಿ, ಭದ್ರತಾ ಸಿಬ್ಬಂದಿಯೊಬ್ಬರ ಕಾಲಿಗೆ ಐಇಡಿ ಸಂಪರ್ಕ ಹೊಂದಿದ ತಂತಿ ತಗುಲಿದ ಪರಿಣಾಮ ಸ್ಫೋಟ ಸಂಭವಿಸಿದೆ.

