ರಾಜ್ಯಐಎಂಎ ಹಗರಣ ಕೇಸು: ಬೆಂಗಳೂರಿನ ಶಿವಾಜಿನಗರದ ಶಾಲೆ ಏಕಾಏಕಿ ಬಂದ್, ಪೋಷಕರು, ವಿದ್ಯಾರ್ಥಿಗಳ ಪ್ರತಿಭಟನೆ
ಶಿವಾಜಿನಗರದ ಕ್ಲೀವ್ಲ್ಯಾಂಡ್ ಟೌನ್ನಲ್ಲಿರುವ ನೆಹರು ಆಂಗ್ಲ ಪ್ರೌಢಶಾಲೆಯನ್ನು ದಿಢೀರ್ ಮುಚ್ಚಿದ್ದರಿಂದ 500 ಕ್ಕೂ ಹೆಚ್ಚು ಪೋಷಕರು ಮತ್ತು ವಿದ್ಯಾರ್ಥಿಗಳು ಶಾಲಾ ಗೇಟ್ಗಳ ಮುಂದೆ ಪ್ರತಿಭಟನೆ ನಡೆಸಿದರು.