ರಾಜ್ಯಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಭಾರತೀಯ ವೈದ್ಯಕೀಯ ಪರಿಷತ್'ನ ತಿದ್ದುಪಡಿ ವಿಧೇಯಕ ವಿರೋಧಿಸಿ ಖಾಸಗಿ ವೈದ್ಯರು ದೇಶದಾದ್ಯಂತ ಇಂದು ಹೊರ ರೋಗಿ ಸೇವೆ ಬಹಿಷ್ಕರಿಸಿ ನಡೆಸಿದ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.