ದೇಶಧರ್ಮ ಪ್ರಚಾರಕ್ಕೆ ಐಎಂಎ ವೇದಿಕೆ ಬಳಕೆ: ವೈದ್ಯಕೀಯ ಸಂಘದ ಅಧ್ಯಕ್ಷರ ಅರ್ಜಿ ತಿರಸ್ಕರಿಸಿ ಎಚ್ಚರಿಕೆ ನೀಡಿದ ಹೈಕೋರ್ಟ್
ಧರ್ಮ ಪ್ರಚಾರಕ್ಕಾಗಿ ಭಾರತೀಯ ವೈದ್ಯಕೀಯ ಸಂಘದ ವೇದಿಕೆಯನ್ನು ಬಳಕೆ ಮಾಡದಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಐಎಂಎ ಅಧ್ಯಕ್ಷ ಜೆಎ ಜಯಲಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿ, ಎಚ್ಚರಿಕೆ ನೀಡಿದೆ.