ವಿದೇಶPak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!
ಪಾಕಿಸ್ತಾನಕ್ಕೆ ರಕ್ತಸಿಕ್ತ ಭಾನುವಾರವಾಗಿದೆ. ವಾಯುವ್ಯ ಪಾಕಿಸ್ತಾನದಲ್ಲಿ ಪೊಲೀಸ್ ಚೆಕ್ಪಾಯಿಂಟ್ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 21 ಸೈನಿಕರು ಸಾವನ್ನಪ್ಪಿದ್ದು ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ.