ವಿದೇಶಅಮೆರಿಕ ದಾಳಿಯಿಂದ ಇರಾನ್ನ ನಟಾಂಜ್ ಪರಮಾಣು ಸ್ಥಾವರಕ್ಕೆ ಹಾನಿ: ದೃಢಪಡಿಸಿದ IAEA
ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯು ನಟಾಂಜ್ನಲ್ಲಿರುವ ಭೂಗತ ಪರಮಾಣು ಸೌಲಭ್ಯದ ಪ್ರವೇಶ ಕಟ್ಟಡಗಳು ಹಾನಿಗೆ ಒಳಗಾಗಿರುವುದನ್ನು ಉಪಗ್ರಹ ಚಿತ್ರದಲ್ಲಿ ಕಾಣಬಹುದಾಗಿದೆ ಎಂದು IAEA ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.