ಕ್ರೀಡೆವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್: 3000 ಮೀ. ಸ್ಟಿಪಲ್ಚೇಸ್ ವಿಭಾಗದಲ್ಲಿ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಅವಿನಾಶ್
ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ 3000ಮೀ. ಸ್ಟೀಪಲ್ಚೇಸ್ ವಿಭಾಗದಲ್ಲಿ ಭಾರತದ ಅವಿನಾಶ್ ಸಾಬ್ಲೆೆ ಅವರು ಫೈನಲ್ ಸುತ್ತಿನಲ್ಲಿ 13ನೇ ಸ್ಥಾನ ಪಡೆಯುವ ಮೂಲಕ 2020ರ ಒಲಿಂಪಿಕ್ಸ್ಗೆ ಅರ್ಹತೆ ಪಡೆಯುವಲ್ಲಿ ಸಫಲರಾದರು.