ವಿದೇಶಗಡಿ ವಿವಾದ ಮರೆತು ಸೊಮಾಲಿಯಾ ಕಡಲ್ಗಳ್ಳರಿಂದ ಸರಕು ಸಾಗಾಣಿಕಾ ಹಡಗು ರಕ್ಷಿಸಿದ ಭಾರತ-ಚೀನಾ ನೌಕಾಪಡೆ!
ಹಿಂಸಾಚಾರ ಪೀಡಿತ ಯೆಮೆನ್ ನಿಂದ ಮಲೇಷ್ಯಾದತ್ತ ಆಗಮಿಸುತ್ತಿದ್ದ ಸರಕು ಸಾಗಾಣಿಕಾ ಹಡಗಿನ ಮೇಲೆ ದಾಳಿ ಮಾಡಿದ್ದ ಸೋಮಾಲಿಯಾ ಕಡಲ್ಗಳ್ಳರನ್ನು ಭಾರತ ಮತ್ತು ಚೀನಾ ನೌಕಾಪಡೆಗಳು ಹಿಮ್ಮೆಟಿಸಿದ ಘಟನೆ ನಡೆದಿದೆ.