ವಾಣಿಜ್ಯಮಾಧ್ಯಮ ಕ್ಷೇತ್ರದಲ್ಲಿ ಅದಾನಿ ಸಮೂಹ ಹೂಡಿಕೆ ವಿಸ್ತರಣೆ: ಐಎಎನ್ಎಸ್ ಸುದ್ದಿಸಂಸ್ಥೆಯ ಹೆಚ್ಚಿನ ಪಾಲು ಖರೀದಿ
ಬಿಲಿಯನೇರ್ ಗೌತಮ್ ಅದಾನಿ ಒಡೆತನದ ಅದಾನಿ ಸಮೂಹ ಸಂಸ್ಥೆಯು ಸುದ್ದಿ ಸಂಸ್ಥೆ ಐಎಎನ್ಎಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಬಹುಪಾಲು ಷೇರನ್ನು ಬಹಿರಂಗಪಡಿಸದ ಮೊತ್ತಕ್ಕೆ ಖರೀದಿಸಿದ್ದು, ಸಮೂಹವು ಮಾಧ್ಯಮ ಕ್ಷೇತ್ರದಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸುತ್ತಿದೆ.