ವಾಣಿಜ್ಯIANS ಸುದ್ದಿ ಸಂಸ್ಥೆ ಈಗ ಸಂಪೂರ್ಣ ಅದಾನಿ ಗ್ರೂಪ್ ತೆಕ್ಕೆಗೆ!
ಗ್ರೂಪ್ ನ ಪ್ರಮುಖ ಸಂಸ್ಥೆ ಅದಾನಿ ಎಂಟರ್ಪ್ರೈಸಸ್ನ ಮಾಧ್ಯಮ ವಿಭಾಗವಾದ AMG ಮೀಡಿಯಾ ನೆಟ್ವರ್ಕ್ಸ್ ಲಿಮಿಟೆಡ್, IANS ಇಂಡಿಯಾ ಪ್ರೈವೇಟ್ ಲಿಮಿಟೆಡ್ನಲ್ಲಿ ಉಳಿದ ಪಾಲನ್ನು ಸ್ವಾಧೀನಪಡಿಸಿಕೊಳ್ಳಲು ಷೇರು ಖರೀದಿ ಒಪ್ಪಂದವನ್ನು ಮಾಡಿಕೊಂಡಿದೆ.