ದೇಶIAF ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ, ಬೆದರಿಕೆ, ಮತಾಂತರಕ್ಕೆ ಯತ್ನ; Video ವೈರಲ್, ಇಬ್ಬರ ಬಂಧನ!
ಅಶ್ಲೀಲ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್ಮೇಲ್ ಮಾಡುತ್ತಾ ನಿರಂತರವಾಗಿ ಲೈಂಗಿಕ ಶೋಷಣೆ ನಡೆಸಿದ್ದಲ್ಲದೆ, ಸುಮಾರು 3.09 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ.