ದೇಶರಾಜಕೀಯ ಲಾಭಕ್ಕೆ ಸೇನೆಯ ಬಳಕೆ ತಪ್ಪಿಸಿ: ಚುನಾವಣಾ ಆಯೋಗಕ್ಕೆ ನೌಕಾಪಡೆ ಮಾಜಿ ಮುಖ್ಯಸ್ಥರ ಮನವಿ
ರಾಜಕೀಯ ಲಾಭಕ್ಕಾಗಿ ಸೇನೆಯನ್ನು ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ, ಈ ಬಗ್ಗೆ ಕೂಡಲೇ ಚುನಾವಣಾ ಆಯೋಗ ಮಧ್ಯ ಪ್ರವೇಶಿಸಿ ಕ್ರಮ ಕೈಗೊಳ್ಳಬೇಕು ಎಂದು ನೌಕಾಪಡೆಯ ನಿವೃತ್ತ ಸೇನಾಮುಖ್ಯಸ್ಥ ಅಡ್ಮಿರಲ್ ಎನ್. ರಾಮದಾಸ್ ಹೇಳಿದ್ದಾರೆ.