ಐಎಎಫ್ ಕಾರ್ಯಾಚರಣೆ

ಮಹಾರಾಷ್ಟ್ರ: ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ವಾಯುಪಡೆ ಕಾರ್ಯಾಚರಣೆ
ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಾಲೂಕಿನಲ್ಲಿ ಭಾರೀ ಮಳೆಯ ನಡುವೆ ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್ಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಉಗ್ರರ ಮೇಲೆ ವೈಮಾನಿಕ ದಾಳಿಯಿಂದ ಹೆಚ್ಚು ಸ್ಥಾನ: ಯಡಿಯೂರಪ್ಪ ಹೇಳಿಕೆಗೆ ಕೇಂದ್ರ ಸಚಿವ ವಿಕೆ ಸಿಂಗ್ ಖಂಡನೆ
ಪಾಕಿಸ್ತಾನದ ಉಗ್ರರ ಮೇಲೆ ವೈಮಾನಿಕ ದಾಳಿಯ ಕುರಿತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಹೇಳಿಕೆಯನ್ನು ನಿವೃತ್ತ ಸೇನಾನಿ, ಕೇಂದ್ರ ಸಚಿವ ವಿಕೆ ಸಿಂಗ್ ಖಂಡಿಸಿದ್ದಾರೆ.

