ದೇಶಉತ್ತರಾಖಂಡದಲ್ಲಿ ಮೇಘಸ್ಫೋಟ: ರಕ್ಷಣಾ ಕಾರ್ಯಾಚರಣೆಗೆ IAF ಚಿನೂಕ್, MI17 ಹೆಲಿಕಾಪ್ಟರ್ ಬಳಕೆ; 5,000 ಜನರ ಸ್ಥಳಾಂತರ
ಗುರುವಾರ ಬೆಳಗ್ಗೆ ರಕ್ಷಣಾ ಕಾರ್ಯಾಚರಣೆ ಆರಂಭವಾದಾಗಿನಿಂದ ಇಲ್ಲಿಯವರೆಗೆ ಒಟ್ಟು 5,000 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.