ದೇಶಜಮ್ಮುವಿನ ಭಾರತೀಯ ವಾಯುಪಡೆಯ ನೆಲೆಯಲ್ಲಿ ಸಂಭವಿಸಿದ ಅವಳಿ ಸ್ಫೋಟ ಭಯೋತ್ಪಾದಕ ದಾಳಿ: ದಿಲ್ಬಾಗ್ ಸಿಂಗ್
ಜಮ್ಮು ವಿಮಾನ ನಿಲ್ದಾಣದ ಹೈ ಸೆಕ್ಯುರಿಟಿ ಭಾರತೀಯ ವಾಯುಪಡೆಯ ನಿಲ್ದಾಣದಲ್ಲಿ ಸಂಭವಿಸಿದ ಅವಳಿ ಸ್ಫೋಟ ಭಯೋತ್ಪಾದಕ ದಾಳಿ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.