ಪೈಲಟ್ ಸುರಕ್ಷಿತವಾಗಿ ಹೊರಗೆ ಹಾರಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆಗೆ ಆದೇಶಿಸಲಾಗಿದೆ