ದೇಶರಾಜೀವ್ ಗಾಂಧಿ ಅವರದ್ದು ಹತ್ಯೆಯೋ, ಅಪಘಾತವೋ: ದಿಗ್ವಿಜಯ್ ಸಿಂಗ್ ಗೆ ವಿಕೆ ಸಿಂಗ್ ತಿರುಗೇಟು!
ಪುಲ್ವಾಮ ಉಗ್ರ ದಾಳಿ ಉಗ್ರ ದಾಳಿಯೋ, ಪೂರ್ವ ಯೋಜಿತ ಅಪಘಾತವೋ ಎಂದು ಪ್ರಶ್ನಿಸಿದ್ದ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್ ಅವರು, ರಾಜೀವ್ ಗಾಂಧಿ ಅವರದ್ದು ಹತ್ಯೆಯೋ, ಅಪಘಾತವೋ ಮರು ಪ್ರಶ್ನೆ ಹಾಕಿದ್ದಾರೆ.