ಡಿಜಿಟಲ್ ಇಂಡಿಯಾ ಭಾಗವಾಗಿ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಹಾಗೂ ಭಾರತೀಯ ವಾಯುಸೇನೆ (ಐಎಎಫ್) ಹೊರತಂದಿರುವ ಇ ಪೋರ್ಟಲ್ಗೆ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಭಾನುವಾರ ಚಾಲನೆ ನೀಡಿದರು...