ಐಎಎಫ್ ಹೆಲಿಕಾಪ್ಟರ್ ಅಪಘಾತ

ಸೇನಾ ಹೆಲಿಕಾಪ್ಟರ್ ಪತನ: ಮತ್ತೆ 6 ಮೃತ ಸೈನಿಕರ ಗುರುತು ಪತ್ತೆ
ದೇಶ

ಸೇನಾ ಹೆಲಿಕಾಪ್ಟರ್ ಪತನ: ಮತ್ತೆ 6 ಮೃತ ಸೈನಿಕರ ಗುರುತು ಪತ್ತೆ

ತಮಿಳುನಾಡಿನಲ್ಲಿ ಪತನಕ್ಕೀಡಾದ ಸೇನಾ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಆರು ಮೃತದೇಹಗಳ ಗುರುತು ಪತ್ತೆ ಮಾಡಲಾಗಿದ್ದು, ಈ ಪೈಕಿ ಐದು ಮಂದಿಯ ಅಂತ್ಯ ಸಂಸ್ಕಾರ ಪೂರ್ಣಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ವಾಯುಪಡೆ ಹೆಲಿಕಾಪ್ಟರ್ ದುರಂತ: ವರುಣ್ ಒಬ್ಬ ಯೋಧ, ಜೀವನ್ಮರಣ ಹೋರಾಟದಲ್ಲಿ ಗೆದ್ದು ಬರುತ್ತಾನೆ- ತಂದೆಯ ವಿಶ್ವಾಸದ ನುಡಿ
ರಾಜ್ಯ

ವಾಯುಪಡೆ ಹೆಲಿಕಾಪ್ಟರ್ ದುರಂತ: ವರುಣ್ ಒಬ್ಬ ಯೋಧ, ಜೀವನ್ಮರಣ ಹೋರಾಟದಲ್ಲಿ ಗೆದ್ದು ಬರುತ್ತಾನೆ- ತಂದೆಯ ವಿಶ್ವಾಸದ ನುಡಿ

ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್, ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಆದರೆ, ಅವರೊಬ್ಬ ಯೋಧರಾಗಿದ್ದು, ಜೀವನ್ಮರಣ ಹೋರಾಟದಲ್ಲಿ ಗೆದ್ದು ಬರಲಿದ್ದಾರೆ ಎಂದು ಅವರ ತಂದೆ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.