ದೇಶಇದೇ ಮೊದಲು! ಶೇ.10 ಜೈವಿಕ ಇಂಧನ ಬಳಸಿ ಲೇಹ್ ನಿಂದ ಹಾರಿದ ಐಎಎಫ್ಎಎನ್ -32
ಇದೇ ಮೊದಲ ಬಾರಿಗೆ ಶೇಕಡಾ 10 ರಷ್ಟು ಭಾರತೀಯ ಜೈವಿಕ ಇಂಧನದಮಿಶ್ರಣವನ್ನು ಹೊಂದಿರುವ ಐಎಎಫ್ ಎಎನ್ -32 ವಿಮಾನವು ವಿಶ್ವದ ಅತಿ ಎತ್ತರದ ವಿಮಾನ ನಿಲ್ದಾಣಗಳಲ್ಲಿ ಒಂದೆನ್ನಿಸಿದ ಲೆಹ್ನ ಕುಶೋಕ್ವಿಮಾನ ನಿಲ್ದಾಣಗಳಲ್ಲಿ ಹಾರಾಟದ ಕಾರ್ಯಾಚರಣೆಯನ್ನು ನಡೆಸಿದೆ ಎಂದು ಅಧಿಕೃತಮಾಹಿತಿ ಹೊರಬಿದ್ದಿದೆ.