ಐಎಎಸ್

ಅಧಿಕಾರಿಗಳನ್ನು ಸಿಎಂ ಅವಮಾನಿಸಿದ್ದರು, ಆಗ IAS ಸಂಘ ಎಲ್ಲಿ ಹೋಗಿತ್ತು?: ಬಿ.ವೈ ವಿಜಯೇಂದ್ರ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವತಃ ಬೆಳಗಾವಿಯಲ್ಲಿ ಬಹಿರಂಗ ಸಭೆಯಲ್ಲಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿಗೆ ಕಪಾಳಕ್ಕೆ ಹೊಡೆಯಲು ಹೋದರಲ್ಲವೇ? ಆಗ ಈ ಐಎಎಸ್ ಸಂಘ ಎಲ್ಲಿ ಹೋಗಿತ್ತು?

'ಆಕೆ ಏನಾದರೂ ಕೊಲೆ ಮಾಡಿದ್ದಾಳಾ?' Puja Khedkar ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು!
ಪೂಜಾ ಖೇಡ್ಕರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಸತೀಶ ಚಂದ್ರ ಅವರಿದ್ದ ಪೀಠ, ತನಿಖೆಗೆ ಸಹಕರಿಸುವಂತೆ ಪೂಜಾ ಖೇಡ್ಕರ್ ಗೆ ಸೂಚಿಸಿದೆ.

ವಿವಾದಿತ ಅಧಿಕಾರಿ ಪೂಜಾ ಖೇಡ್ಕರ್ IAS ನಿಂದ ವಜಾ ಮಾಡಿದ ಕೇಂದ್ರ ಸರ್ಕಾರ
ಮಾಜಿ ಪ್ರೊಬೇಷನರಿ ಸಿವಿಲ್ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಭಾರತೀಯ ಆಡಳಿತ ಸೇವೆಯಿಂದ (ಐಎಎಸ್) ಕೇಂದ್ರ ಸರ್ಕಾರವು ವಜಾಗೊಳಿಸಿದೆ ಎಂದು ತಿಳಿಸಿವೆ.

ಮತ್ತೆ ಆಡಳಿತಕ್ಕೆ ಸರ್ಜರಿ: ಆರೋಗ್ಯ ಆಯುಕ್ತ ರಂದೀಪ್ ಸೇರಿ IAS ಅಧಿಕಾರಿಗಳ ವರ್ಗಾವಣೆ
ಆರೋಗ್ಯ ಆಯುಕ್ತ ರಂದೀಪ್ ಡಿ ಬೆಂಗಳೂರು ಜಲಮಂಡಳಿ ಚೇರ್‌ಮನ್ ಡಾ ರಾಮ ಪ್ರಸಾತ್ ಮನೋಹರ್ ವಿ ಸೇರಿ ಕೆಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಆಗಿದ್ದು, ಹೊಸ ಹೊಣೆಗಾರಿಕೆಗೆ ನಿಯೋಜನೆಯಾಗಿದೆ.

ಐಎಎಸ್‌ನಲ್ಲಿ 1,365, ಐಪಿಎಸ್‌ನಲ್ಲಿ 703 ಹುದ್ದೆಗಳು ಖಾಲಿಯಿವೆ: ರಾಜ್ಯಸಭೆಗೆ ಕೇಂದ್ರ ಸರ್ಕಾರ ಮಾಹಿತಿ
ಭಾರತೀಯ ಆಡಳಿತ ಸೇವೆಯಲ್ಲಿ (ಐಎಎಸ್) 1,365 ಮತ್ತು ಭಾರತೀಯ ಪೊಲೀಸ್ ಸೇವೆಯಲ್ಲಿ (ಐಪಿಎಸ್) 703 ಹುದ್ದೆಗಳು ಖಾಲಿ ಇವೆ ಎಂದು ಗುರುವಾರ ರಾಜ್ಯಸಭೆಗೆ ತಿಳಿಸಲಾಗಿದೆ.

ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ಅಧಿಕಾರಿಗಳ ನಿಯೋಜನೆ; ಕಾಂಗ್ರೆಸ್'ಗೆ ಆಪ್ ಬೆಂಬಲ
ವಿರೋಧ ಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರು, ರಾಷ್ಟ್ರೀಯ ಪಕ್ಷದ ನಾಯಕರ ಸ್ವಾಗತಿಸಲು ಐಎಎಸ್ ಅಧಿಕಾರಿಗಳ ನಿಯೋಜನೆ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಆಮ್ ಆದ್ಮಿ ಪಕ್ಷ ಬೆಂಬಲ ನೀಡಿದೆ.

ವಿಪಕ್ಷಗಳ ನಾಯಕರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳ ಬಳಕೆ ವಿವಾದ: ಶಿಷ್ಟಾಚಾರ ಅನುಸರಿಸಲಾಗಿದೆ ಎಂದ ಸಿಎಂ
ಮುಂದಿನ ಲೋಕಸಭೆ ಚುನಾವಣೆ ದೃಷ್ಟಿಯಿಂದ ವಿರೋಧ ಪಕ್ಷದ ನಾಯಕರು ಸೋಮವಾರದಿಂದ ಬೆಂಗಳೂರಲ್ಲಿ ಟಿಕಾಣಿ ಹೂಡಿದ್ದಾರೆ. ವಿಪಕ್ಷಗಳ ನಾಯಕರು ಬೆಂಗಳೂರಿಗೆ ಬರುತ್ತಿದ್ದಂತೆಯೇ, ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಗಳು ಅವರನ್ನು ಸ್ವಾಗತಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಅಜ್ಮೀರ್: ಹೋಟೆಲ್ ಸಿಬ್ಬಂದಿಗೆ ಥಳಿತ; ಐಎಎಸ್-ಐಪಿಎಸ್ ಅಧಿಕಾರಿ ಸೇರಿ 7 ಮಂದಿ ಅಮಾನತು
ಅಜ್ಮೀರ್ ಹೆದ್ದಾರಿಯಲ್ಲಿರುವ ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಐಪಿಎಸ್ ಅಧಿಕಾರಿ ಸುಶೀಲ್ ಕುಮಾರ್ ವಿಷ್ಣೋಯ್ ಮತ್ತು ಐಎಎಸ್ ಗಿರ್ಧರ್ ಅವರನ್ನು ಅಮಾನತುಗೊಳಿಸಲಾಗಿದೆ.

UPSC 2022 ಫಲಿತಾಂಶ: ಇಶಿತಾ ಕಿಶೋರ್ ಟಾಪರ್, ಟಾಪ್ ನಾಲ್ಕರಲ್ಲೂ ಯುವತಿಯರು; ಸಂಪೂರ್ಣ ಪಟ್ಟಿ ಇಲ್ಲಿದೆ!
UPSC 2022ರ ಪರೀಕ್ಷೆಯಲ್ಲಿ ಇಶಿತಾ ಕಿಶೋರ್ ಟಾಪರ್ ಆಗಿದ್ದಾರೆ. ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ UPSC CSE ಪರೀಕ್ಷೆಯ ಫಲಿತಾಂಶಗಳನ್ನು ಇಂದು ಪ್ರಕಟಿಸಲಾಗಿದೆ.

