ಉತ್ತರ ಪ್ರದೇಶದ ಪ್ರತಾಪ್ಗಢದಲ್ಲಿ ಐಎಎಸ್ ಅಧಿಕಾರಿಯಾಗಿರುವ ತನ್ನ ಸೋದರಳಿಯನ ನಕಲಿ ಸಹಿ ಮಾಡಿ ಬರೋಬ್ಬರಿ 1.62 ಕೋಟಿ ರೂಪಾಯಿ ಸಾಲ ಪಡೆದ ಆರೋಪದ ಮೇಲೆ ಬಿಜೆಪಿ ನಾಯಕರೊಬ್ಬರನ್ನು ಬಂಧಿಸಲಾಗಿದೆ...