ದೇಶರಾಜಸ್ಥಾನ: ಬೀದಿಗೆ ಬಂತು IAS ದಂಪತಿಯ ಜಗಳ; ಪತಿ ಮೋದಿ ವಿರುದ್ಧ ಹಲ್ಲೆ ಆರೋಪ, ಕೇಸ್ ದಾಖಲು!
ಮೋದಿ ತಮ್ಮ ಕೋಣೆಯಲ್ಲಿ ರಹಸ್ಯ ಕ್ಯಾಮೆರಾವನ್ನು ಅಳವಡಿಸಿದ್ದಾರೆ ಮತ್ತು ಗೌಪ್ಯ ಸರ್ಕಾರಿ ದಾಖಲೆಗಳನ್ನು ಪಡೆಯಲು ತಮ್ಮ ಮೊಬೈಲ್ ಫೋನ್ ಅನ್ನು ಇತರ ಸಾಧನಗಳಿಗೆ ಅಕ್ರಮವಾಗಿ ಸಂಪರ್ಕಿಸಿದ್ದಾರೆ ಎಂದು ಆರೋಪಿಸಿದ್ದಾರೆ.