ಕೇಂದ್ರದ ಅಧಿಕಾರಿಗಳ ವರ್ಗದಲ್ಲಿ ಮಹತ್ವದ ಬದಲಾವಣೆಯಾಗಿದ್ದು, 29 ಹಿರಿಯ ಅಧಿಕಾರಿಗಳನ್ನು ಕೇಂದ್ರ ಸರ್ಕಾರದ ಹಲವು ಇಲಾಖೆಗಳಿಗೆ ಜಂಟಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.