ಐಎಎಸ್ ಆಕಾಂಕ್ಷಿಗಳು

ಐಎಎಸ್ ಆಕಾಂಕ್ಷಿಗಳಿಗೆ, ಎಂಬಿಬಿಎಸ್, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ಹಣಕಾಸಿನ ನೆರವು!
562 ಮತದಾರರನ್ನು ಹೊಂದಿರುವ ಈ ಗ್ರಾಮದಲ್ಲಿ ನೂತನವಾಗಿ ಆಯ್ಕೆಯಾದ ಪಂಚಾಯತಿ ಸದಸ್ಯರು ಭಾನುವಾರ ಪ್ರಥಮ ಬಾರಿಗೆ ಸಭೆ ನಡೆಸಿ ಗ್ರಾಮಸ್ಥರೆಲ್ಲರ ಸಮ್ಮುಖದಲ್ಲಿ ಹಲವು ನಿರ್ಣಯಗಳನ್ನು ಕೈಗೊಂಡಿದ್ದಾರೆ.

ಅಸುರಕ್ಷಿತ ನಿರ್ಮಾಣಕ್ಕೆ ಜನರು ಬೆಲೆ ತೆರುತ್ತಿದ್ದಾರೆ: ಕೋಚಿಂಗ್ ಸೆಂಟರ್ ಘಟನೆ ಕುರಿತು ರಾಹುಲ್!
ಭಾರೀ ಮಳೆಯ ನಂತರ ಮಧ್ಯ ದೆಹಲಿಯ ಓಲ್ಡ್ ರಾಜಿಂದರ್ ನಗರ ಪ್ರದೇಶದಲ್ಲಿ ಕೋಚಿಂಗ್ ಸೆಂಟರ್ ಇರುವ ಕಟ್ಟಡದ ನೆಲಮಾಳಿಗೆಯು ಜಲಾವೃತಗೊಂಡ ನಂತರ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ.

ಐಎಎಸ್ ಆಕಾಂಕ್ಷಿಗಳಿಗೆ ಉಚಿತ ಕೋಚಿಂಗ್ ನಟ ಸೋನು ಸೂದ್ ರಿಂದ ಸ್ಕಾಲರ್ ಶಿಪ್ ಘೋಷಣೆ!
ಬಾಲಿವುಡ್ ನಟ ಸೋನು ಸೂದ್ ಭಾರತೀಯ ಆಡಳಿತ ಸೇವೆಗಳ (ಐಎಎಸ್) ಆಕಾಂಕ್ಷಿಗಳಿಗೆ ಉಚಿತ ತರಬೇತಿಗಾಗಿ ಸ್ಕಾಲರ್ ಶಿಪ್ ಘೋಷಿಸಿದ್ದಾರೆ.

ವಲಸೆ ಕಾರ್ಮಿಕರು, ವಿದ್ಯಾರ್ಥಿಗಳ ನಂತರ ಐಎಎಸ್ ಆಕಾಂಕ್ಷಿಗಳ ನೆರವಿಗೆ ಸೋನು ಸೂದ್ ಮುಂದು!
ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ತಮ್ಮ ತಮ್ಮ ಊರು ಹಾಗೂ ಮನೆಗಳಿಗೆ ತಲುಪಲು ಸಹಾಯ ಮಾಡಿದ ಬಾಲಿವುಡ್ ನಟ ಸೋನು ಸೂದ್ ಈಗ ದೇಶದ ವಿವಿಧ ಭಾಗಗಳ ವಿದ್ಯಾರ್ಥಿಗಳ ಶಿಕ್ಷಣವನ್ನು ಪ್ರಾಯೋಜಿಸುವ ಉಪಕ್ರಮ ಕೈಗೊಂಡಿದ್ದಾರೆ.


