ದೇಶDelhi flood: ಐಎಎಸ್ ಕೋಚಿಂಗ್ ಸೆಂಟರ್ ನ ಮಾಲೀಕ, ಸಂಯೋಜಕ ಬಂಧನ, ವಿದ್ಯಾರ್ಥಿಗಳಿಂದ ಪ್ರತಿಭಟನೆ
ಮಾರಣಾಂತಿಕ ಘಟನೆಗೆ ಸಂಬಂಧಿಸಿದಂತೆ ಭಾನುವಾರ ದೆಹಲಿ ಪೊಲೀಸರು ಕೋಚಿಂಗ್ ಇನ್ಸ್ಟಿಟ್ಯೂಟ್ನ ಮಾಲೀಕ ಹಾಗೂ ಸಂಯೋಜಕರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಅಪರಾಧಿ ನರಹತ್ಯೆ ಸೇರಿದಂತೆ ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.