ದೇಶಐಎನ್ ಎಕ್ಸ್ ಮಾಧ್ಯಮ ಹಗರಣ: ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಗೆ ಇಡಿ ದಾಖಲೆ ಸಲ್ಲಿಕೆ
ಐಎನ್ ಎಕ್ಸ್ ಮಾಧ್ಯಮ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರ ವಿಚಾರಣೆಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕೃತ ಮುದ್ರೆಯೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟ್ ಗೆ ಜಾರಿ ನಿರ್ದೇಶನಾಲಯ ಇಂದು ಸಲ್ಲಿಸಿದೆ