ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.