ದೇಶಭಾರತದ ಏಕೈಕ ಪರಮಾಣು ಚಾಲಿತ ಜಲಾಂತರ್ಗಾಮಿ ಐಎನ್ ಎಸ್ ಚಕ್ರಾ ಗೆ ಹಾನಿ, ತನಿಖೆಗೆ ಆದೇಶ
ಪ್ರಸ್ತುತ ಭಾರತೀಯ ನೌಕಾಪಡೆಯಲ್ಲಿ ಕಾರ್ಯಾಚರಣೆಯಲ್ಲಿರುವ ಭಾರತದ ಏಕೈಕ ಪರಮಾಣು ಚಾಲಿತ ಜಲಾಂತರ್ಗಾಮಿ ಐಎನ್ ಎಸ್ ಚಕ್ರಾ ಹಾನಿಗೀಡಾಗಿದ್ದು, ಈ ಕುರಿತು ತನಿಖೆಯನ್ನು ಆರಂಭಿಸಲಾಗಿದೆ ಎಂದು ನೌಕಾಪಡೆ ಮುಖ್ಯಸ್ಥ ಸುನಿಲ್ ಲಾಂಬಾ ಅವರು ಶುಕ್ರವಾರ ತಿಳಿಸಿದರು.