ಐಎನ್ಎಕ್ಸ್ ಮೀಡಿಯಾ ಪ್ರಕರಣ

ಐಎನ್‌ಎಕ್ಸ್ ಮೀಡಿಯಾ ಹಗರಣ: ಕೆಳ ನ್ಯಾಯಾಲಯದ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ
ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರು ಆರೋಪಿಗಳಾಗಿರುವ ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದ ಕೆಳ ನ್ಯಾಯಾಲಯದ ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.

ಮಾಜಿ ಕೇಂದ್ರ ಸಚಿವ ಚಿದಂಬರಂ ಜಾಮೀನು ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ 'ಸುಪ್ರೀಂ'
ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂಗೆ ನೀಡಿದ್ದ ಜಾಮೀನು ವಿರುದ್ಧ ಕೇಂದ್ರ ತನಿಖಾ ದಳ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

'ನನ್ನ ವಿರುದ್ಧ ಒಂದೇ ಒಂದು ಆರೋಪ ಹೊರಿಸಲಾಗಿಲ್ಲ': 106 ದಿನಗಳ ಜೈಲುವಾಸದ ನಂತರ ಚಿದಂಬರಂ ಹೇಳಿದ್ದಿಷ್ಟು
105 ದಿನಗಳ ಜೈಲುವಾಸದ ನಂತರ ಬಿಧವಾರ ತಿಹಾರ್ ಜೈಲಿನಿಂದ ಬಿಡುಅಡೆಯಾದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ರಾತ್ರಿ 8.10 ಕ್ಕೆ ಜೈಲಿನ ಗೇಟ್ ನಂ 3 ರಿಂದ ಹೊರಬಂದಿದ್ದಾರೆ. ಆ ವೇಳೆ ನೂರಾರು ಕಾಂಗ್ರೆಸ್ ಬೆಂಬಲಿಗರು ಚಿದಂಬರಂ ಅವರಿಗೆ ಸ್ವಾಗತ ಕೋರಿದ್ದಾರೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ವಿಚಾರಣೆ ಮಾಡಿ, ಅಗತ್ಯವಾದರೆ ಬಂಧಿಸಿ-ಇಡಿಗೆ ದೆಹಲಿ ಕೋರ್ಟ್
ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಕೋರ್ಟ್ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ವಿಚಾರಣೆ ನಡೆಸಲು ಇಡಿಗೆ ಅನುಮತಿ ನೀಡಿದೆ.

ಐಎನ್‌ಎಕ್ಸ್ ಮೀಡಿಯಾ ಕೇಸ್: ಚಿದಂಬರಂಗೆ ಜಾಮೀನು ನಕಾರ, ಸಾಕ್ಷಿಗಳನ್ನು ಪ್ರಭಾವಿಸಬಹುದು ಎಂದ ನ್ಯಾಯಾಲಯ
ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಪಿ ಚಿದಂಬರಂಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಮಾಜಿ ಹಣಕಾಸು ಸಚಿವ ಚಿದಂಬರಂ ಅವರಿಗೆ ಜಾಮೀನು ನಿಡಿದ್ದಾದರೆ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಕೋರ್ಟ್ ಹೇಳಿದೆ.

ದೇಶದ ಆರ್ಥಿಕ ದುಸ್ಥಿತಿಗೆ ನರೇಂದ್ರ ಮೋದಿಯೇ ಹೊಣೆ: ಪಿ.ಚಿದಂಬರಂ
ದೇಶದಲ್ಲಿನ ಆರ್ಥಿಕ ಬೆಳವಣಿಗೆ ಕುಸಿತಕ್ಕೆ ನರೇಂದ್ರ ಮೋದಿಯೇ ಹೊಣೆ ಎಂದಿರುವ ಮಾಜಿ ಸಚಿವ ಪಿ.ಚಿದಂಬರಂ, ಶೇ.5ರಷ್ಟು ಜಿಡಿಪಿ ಎಂದರೇನು ಗೊತ್ತಿದೆಯೆ ಎಂದು ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಸಿಬಿಐ ಕಸ್ಟಡಿ ಸೆ.2ರವರೆಗೆ ವಿಸ್ತರಣೆ!
ಐಎನ್ಎಕ್ಸ್ ಮೀಡಿಯಾ ಹಗರಣದ ಆರೋಪಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರನ್ನು ಸೆ. 2ರವರೆಗೆ ಸಿಬಿಐ ಕಸ್ಟಡಿ ವಿಸ್ತರಿಸಿ ದೆಹಲಿ ಕೋರ್ಟ್ ಆದೇಶ ನೀಡಿದೆ.

ಚಿದಂಬರಂಗೆ ತಪ್ಪದ ಸಂಕಷ್ಟ: ಆಗಸ್ಟ್ 30ರವರೆಗೆ ಸಿಬಿಐ ವಶಕ್ಕೆ!
ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ವಿಚಾರಣೆಗೆ ಸಹಕಾರ ನೀಡುತ್ತಿಲ್ಲ. ಹೀಗಾಗಿ ಮತ್ತೆ ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಸಿಬಿಐ ಅಧಿಕಾರಿಗಳ...

ಐಎನ್ಎಕ್ಸ್ ಮೀಡಿಯಾ ಹಗರಣ: ಜು.3ರವರೆಗೆ ಪಿ.ಚಿದಂಬರಂ ಬಂಧನವಿಲ್ಲ
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಜು.3 ವರೆಗೂ ಸಿಬಿಐ ಬಂಧನದಿಂದ ವಿನಾಯಿತಿಯನ್ನು ದೆಹಲಿ ನ್ಯಾಯಾಲಯ ಗುರುವಾರ ನೀಡಿದೆ...

