ಸಮುದ್ರದಲ್ಲಿ ಕಾರ್ಯಾಚರಣೆ ವೇಳೆ ದುರಂತವೊಂದು ಸಂಭವಿಸಿದ್ದು, ಐಎನ್ಎಸ್ ಬ್ರಹ್ಮಪುತ್ರದಲ್ಲಿ ನಿಯೋಜನೆಗೊಂಡಿದ್ದ ಭಾರತೀಯ ನೌಕಾಪಡೆ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.