ದೇಶಐಎನ್ ಎಸ್ ವಿಕ್ರಮಾದಿತ್ಯದಲ್ಲಿ ವಿಷಾನಿಲ ಸೋರಿಕೆ: ಇಬ್ಬರ ಸಾವು
ಭಾರತದ ನೌಕಾ ಪಡೆಯ ಅತ್ಯಂತ ದುಬಾರಿ ಹಾಗೂ ಬೃಹತ್ ಗಾತ್ರದ ಸಮರ ನೌಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಐಎನ್ಎಸ್ ವಿಕ್ರಮಾದಿತ್ಯ ಸಮರ ನೌಕೆಯ ಕೆಳ ಅಂತಸ್ತಿನಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ಪರಿಣಾಮ ಇಬ್ಬರು ಉದ್ಯೋಗಿಗಳು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.