ದೇಶINDIA ಸಂಚಾಲಕನಾಗಲು ಇಷ್ಟವಿಲ್ಲ, ಒಗ್ಗಟ್ಟಿನ ಮೂಲಕ ಬೇರೆಯವರನ್ನು ಆಯ್ಕೆ ಮಾಡುತ್ತೇವೆ: ನಿತೀಶ್ ಕುಮಾರ್
ಭಾರತದಲ್ಲಿನ ವಿರೋಧ ಪಕ್ಷಗಳ ಒಕ್ಕೂಟದ ಸಂಯೋಜಕ ಹುದ್ದೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹಗ್ಗಜಗ್ಗಾಟದ ನಡುವೆಯೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.