ದೇಶಹೆಲಿಕಾಪ್ಟರ್ ದುರಂತ: 'ಊಹಾಪೋಹ ನಿಲ್ಲಿಸಿ.. ಮೃತರ ಘನತೆ ಕಾಪಾಡಿ'- ಐಎಎಫ್
ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ಸ್ (ಸಿಡಿಎಸ್) ಬಿಪಿನ್ ರಾವತ್ ಅವರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಊಹಾಪೋಹಗಳನ್ನು ನಿಲ್ಲಿಸಿ ಎಂದು ಭಾರತೀಯ ವಾಯುಸೇನೆ ಸಾರ್ವಜನಿಕರಿಗೆ ಮನವಿ ಮಾಡಿದೆ.