ಐಎಫ್ಎಫ್ಐ

ಗೋವಾ ಸಿನಿಮೋತ್ಸವದಲ್ಲಿ ಕಾಂತಾರಕ್ಕೆ ಮತ್ತೊಂದು ಗರಿ: ವಿಶೇಷ ತೀರ್ಪುಗಾರರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ
ಸಿನಿಮಾ ಸುದ್ದಿ

ಗೋವಾ ಸಿನಿಮೋತ್ಸವದಲ್ಲಿ ಕಾಂತಾರಕ್ಕೆ ಮತ್ತೊಂದು ಗರಿ: ವಿಶೇಷ ತೀರ್ಪುಗಾರರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಗಲ್ಲಾಪಟ್ಟಿಯಲ್ಲಿ ದೊಡ್ಡ ಸದ್ದು ಮಾಡಿದ್ದ ಕಾಂತಾರ ಚಿತ್ರಕ್ಕೆ ಇದೀಗ ಮತ್ತೊಂದು ಪ್ರಶಸ್ತಿ ಗರಿ ಸಿಕ್ಕಿದೆ. ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಭಾರತೀಯ ಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಅವರು ಕಾಂತಾರ ಚಿತ್ರಕ್ಕಾಗಿ ವಿಶೇಷ ತೀರ್ಪುಗಾರರ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. 

ಒಟಿಟಿ ಪ್ಲಾಟ್ ಫಾರ್ಮ್ ಗಳಲ್ಲಿನ ಅತ್ಯುತ್ತಮ ವೆಬ್ ಸೀರೀಸ್ ಗೆ ಇನ್ಮುಂದೆ ಐಎಫ್ಎಫ್ಐ ನಲ್ಲಿ ಪ್ರಶಸ್ತಿ
ಸಿನಿಮಾ ಸುದ್ದಿ

ಒಟಿಟಿ ಪ್ಲಾಟ್ ಫಾರ್ಮ್ ಗಳಲ್ಲಿನ ಅತ್ಯುತ್ತಮ ವೆಬ್ ಸೀರೀಸ್ ಗೆ ಇನ್ಮುಂದೆ ಐಎಫ್ಎಫ್ಐ ನಲ್ಲಿ ಪ್ರಶಸ್ತಿ

ಒಟಿಟಿ ಪ್ಲಾಟ್ ಫಾರ್ಮ್ ಗಳಲ್ಲಿನ ಅತ್ಯುತ್ತಮ ವೆಬ್ ಸೀರೀಸ್ ಗಳಿಗೆ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ (ಐಎಫ್ಎಫ್ಐ) ನಲ್ಲಿ ಪ್ರಶಸ್ತಿ ನೀಡಲು ಮಾಹಿತಿ ಹಾಗೂ ಪ್ರಸಾರ ಇಲಾಖೆ (ಐ&ಬಿ) ನಿರ್ಧರಿಸಿದೆ. 

'ದಿ ಕಾಶ್ಮೀರ್ ಫೈಲ್ಸ್' ಅಸಭ್ಯ ಚಿತ್ರ ಎಂದ ನಡಾವ್ ಗೆ ನಾಚಿಕೆಯಾಗಬೇಕು: ಇಸ್ರೇಲ್ ರಾಯಭಾರಿ ಪ್ರತಿಕ್ರಿಯೆ
ಸಿನಿಮಾ ಸುದ್ದಿ

'ದಿ ಕಾಶ್ಮೀರ್ ಫೈಲ್ಸ್' ಅಸಭ್ಯ ಚಿತ್ರ ಎಂದ ನಡಾವ್ ಗೆ ನಾಚಿಕೆಯಾಗಬೇಕು: ಇಸ್ರೇಲ್ ರಾಯಭಾರಿ ಪ್ರತಿಕ್ರಿಯೆ

ಕಾಶ್ಮೀರದಲ್ಲಿ ನಡೆದ ಹಿಂದೂಗಳ ನರಮೇಧದ ಕಥೆಯನ್ನೊಳಗೊಂಡ “ದಿ ಕಾಶ್ಮೀರ ಫೈಲ್ಸ್” ಅಸಭ್ಯ ಮತ್ತು ಪ್ರಚಾರದ ಉದ್ದೇಶ ಹೊಂದಿರುವ ಚಿತ್ರವಾಗಿದೆ ಎಂಬ ಇಫಿ ಆಯ್ಕೆಗಾರರ ಸಮಿತಿ ಅಧ್ಯಕ್ಷ ಇಸ್ರೇಲ್ ಮೂಲದ ನಿರ್ದೇಶಕ ನಡಾವ್ ಲ್ಯಾಪಿಡ್ ವಿವಾದತ್ಮಕ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸ್ವತಃ ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಎಫ್‌ಎಫ್‌ಐ 2019: ರಜನಿಕಾಂತ್ ಗೆ ವಿಶೇಷ 'ಐಕಾನ್’ ಪ್ರಶಸ್ತಿ 
ಸಿನಿಮಾ ಸುದ್ದಿ

ಐಎಫ್‌ಎಫ್‌ಐ 2019: ರಜನಿಕಾಂತ್ ಗೆ ವಿಶೇಷ 'ಐಕಾನ್’ ಪ್ರಶಸ್ತಿ 

ಗೋವಾದಲ್ಲಿ ಈ ತಿಂಗಳ 20ರಿಂದ 28ರವರೆಗೆ ನಡೆಯಲಿರುವ 50ನೇ ಭಾರತ-ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಖ್ಯಾತ ನಟ ರಜನಿಕಾಂತ್ ಅವರಿಗೆ 'ಐಕಾನ್ ಆಫ್ ಗೋಲ್ಡನ್ ಜುಬಿಲಿ ಆಫ್ ಐಎಫ್‌ಎಫ್‌ಐ' ಎಂಬ ವಿಶೇಷ ಪ್ರಶಸ್ತಿಯನ್ನು ಭಾರತ ಸರ್ಕಾರ ಶನಿವಾರ ಪ್ರಕಟಿಸಿದೆ.