ಐಎಫ್ಎಸ್ ಅಧಿಕಾರಿ

ಆ್ಯಸಿಡ್ ದಾಳಿ ಬೆದರಿಕೆ: ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ದೂರು ಬೆನ್ನಲ್ಲೇ ಐಎಫ್ಎಸ್ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲು
ಆ್ಯಸಿಡ್ ದಾಳಿ ನಡೆಸುವ ಬೆದರಿಕೆ ಹಾಕಿದ್ದ ಐಎಫ್ಎಸ್ ಅಧಿಕಾರಿ ಪತಿ ವಿರುದ್ಧ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರು ತಮ್ಮ ಕಾನೂನು ಹೋರಾಟವನ್ನು ಮುಂದುವರೆಸಿದ್ದಾರೆ.

ಬಿಎಂಆರ್ ಡಿಎ ನೂತನ ಆಯುಕ್ತರಾಗಿ ಐಎಫ್ಎಸ್ ಅಧಿಕಾರಿ ಗಿರೀಶ್ ಹೊಸೂರ್ ನೇಮಕ
ಕಳೆದ ಏಪ್ರಿಲ್ ನಲ್ಲಿ ಸಿಎಂ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಗಿರೀಶ್ ಹೊಸೂರ್ ಅವರನ್ನು ಬಿಎಂಆರ್ ಡಿಎ ಆಯುಕ್ತರನ್ನಾಗಿ ನೇಮಿಸಲಾಗಿದೆ.

