ದೇಶಐಎನ್ಎಸ್ ವಿಕ್ರಾಂತ್ (ಐಎಸಿ-1) ಮರುಹುಟ್ಟು!
ಹಲವು ವರ್ಷಗಳ ಕಠಿಣ ಪರಿಶ್ರಮದ ಫಲವಾಗಿ, ವಿಕ್ರಾಂತ್ ಆಗಸ್ಟ್ 4, 2021ರಂದು ಕೊಚ್ಚಿ ಬಂದರಿನಿಂದ ಸಮುದ್ರದಲ್ಲಿ ತನ್ನ ಪರೀಕ್ಷಾ ಓಡಾಟಕ್ಕೆಂದು ನೀರಿಗಿಳಿಯಿತು. ವಿಕ್ರಾಂತ್ ಭಾರತೀಯವಾಗಿ ನಿರ್ಮಿತವಾದ ಅತಿದೊಡ್ಡ ಯುದ್ಧನೌಕೆಯಾಗಿದ್ದರಿಂದ ಅದೊಂದು ಸ್ಮರಣೀಯ ಕ್ಷಣವಾಗಿತ್ತು.