ರಾಜಕೀಯಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಚಿಂತನೆ: ಸಂದರ್ಶನದಲ್ಲಿ ಮಾಜಿ ಸಚಿವ ಕೃಷ್ಣ ಬೈರೇಗೌಡ
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದ್ದು, ದೇಶದಾದ್ಯಂತ ಚುನಾವಣೆ ನಡೆಸಲು ಚಿಂತನೆಗಳು ನಡೆಯುತ್ತಿವೆ ಎಂದು ಎಐಸಿಸಿ ಕೇಂದ್ರೀಯ ಚುನಾವಣಾ ಪ್ರಾಧಿಕಾರದ ಸದಸ್ಯ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.