ಕ್ರೀಡೆಐಎಸ್ಎಲ್: ಚೆನ್ನೈಯಿನ್ ಎಫ್ ಸಿ ವಿರುದ್ಧ ಬೆಂಗಳೂರು ಎಫ್ ಸಿ ಗೆ 1-0 ಗೋಲು ಜಯ
ನಾಯಕ ಸುನಿಲ್ ಛೆಟ್ರಿ (56ನೇ ನಿಮಿಷ)ಪೆನಾಲ್ಟಿ ಮೂಲಕ ಗಳಿಸಿದ ಏಕೈಕ ಗೋಲಿನಿಂದ ಚೆನ್ನೈಯಿನ್ ಎಫ್ ಸಿ ತಂಡವನ್ನು 1-0 ಗೋಲಿನಿಂದ ಮಣಿಸಿದ ಬೆಂಗಳೂರು ಎಫ್ ಸಿ ಹಿರೋ ಇಂಡಿಯನ್ ಸೂಪರ್ ಲೀಗ್ ನ ಏಳನೇ ಆವೃತ್ತಿಯಲ್ಲಿ ಮೊದಲ ಜಯ ಗಳಿಸಿದೆ.