ದೇಶಅಮೃತ್ ಪಾಲ್ ತಪ್ಪಿಸಿಕೊಳ್ಳಲು ಐಎಸ್ಐ ನೆರವಿನೊಂದಿಗೆ ಆತನ ಮಾರ್ಗದರ್ಶಕ ಸಹಾಯ!
ಖಲೀಸ್ಥಾನಿ ತೀವ್ರಗಾಮಿ ಅಮೃತ್ ಪಾಲ್ ಸಿಂಗ್ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳುವುದರ ಹಿಂದೆ ಇರುವುದು 38 ವರ್ಷದ ಪಪಲ್ ಪ್ರೀತ್ ಸಿಂಗ್ ಎಂಬುದು ಬಹಿರಂಗವಾಗಿದ್ದು ಆತ ಪಾಕಿಸ್ತಾನದ ಐಎಸ್ಎಸ್ ನೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಲಭ್ಯವಾಗಿದೆ.