ದೇಶಕರ್ನಾಟಕದಲ್ಲಿ ಇಸ್ಲಾಮಿಕ್ ಸ್ಟೇಟ್ಸ್ ಸಂಚು ಪ್ರಕರಣ: ಮೊದಲ ಪೂರಕ ಚಾರ್ಜ್ ಶೀಟ್ ಸಲ್ಲಿಸಿದ NIA
ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಇಸ್ಲಾಮಿಕ್ ಸ್ಟೇಟ್(ಐಎಸ್) ಸಂಚು ಪ್ರಕರಣದಲ್ಲಿ ಒಂಬತ್ತು ಮಂದಿ ವಿರುದ್ಧ ತನ್ನ ಮೊದಲ ಪೂರಕ ಚಾರ್ಜ್ ಶೀಟ್ ಅನ್ನು ಸಲ್ಲಿಸುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಇಂದು ಪ್ರಕಟಿಸಿದೆ.